Kasaragod News : ಕೇರಳ ರಾಜ್ಯದಲ್ಲಿ ಮತ್ತೆ ಡೆಡ್ಲಿ ನಿಫಾ ವೈರಸ್ ತಾಂಡವವಾಡುತ್ತಿದೆ. ಇದೀಗ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ದೃಢಪಟ್ಟ ಹಿನ್ನಲೆ ಕಾಸರಗೋಡು ಜಿಲ್ಲೆಯಲ್ಲೂ ವಿಶೇಷ ನಿಗಾವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಸಭೆ ನಡೆಸಿ ಜಿಲ್ಲೆಯಲ್ಲಿ ಆತಂಕ ಪಡುವ ಯಾವುದೇ ತುರ್ತು ಪರಿಸ್ಥಿತಿ ಇಲ್ಲ. ಸಾಂಕ್ರಾಮಿಕ ರೋಗ ನಿಗಾ ಕಾರ್ಯಗಳನ್ನು ಮತ್ತಷ್ಟು ಬಲಪಡಿಸುವಂತೆ ಎಲ್ಲ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ.
ಜನರು ಭಯಭೀತರಾಗಬೇಡಿ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಎಚ್ಚರಿಕೆ ವಹಿಸುವಂತೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.
Chathurthi : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ: ವಿರೋಧ ಪಕ್ಷದ ನಾಯಕಿ ಸ್ಪಷ್ಟನೆ
Ganesh Fest : ದ.ಕ ಜಿಲ್ಲೆಯಾದ್ಯಂತ ಸೆ.19 ಗಣೇಶ ಚತುರ್ಥಿ ರಜೆ ಘೋಷಣೆ
Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!