Nipah Virus : ಕಾಸರಗೋಡು : ನಿಫಾಗೆ ವಿಶೇಷ ನಿಗಾ ವಹಿಸಿದ ಆರೋಗ್ಯ ಇಲಾಖೆ

Kasaragod News : ಕೇರಳ ರಾಜ್ಯದಲ್ಲಿ ಮತ್ತೆ ಡೆಡ್ಲಿ ನಿಫಾ ವೈರಸ್ ತಾಂಡವವಾಡುತ್ತಿದೆ. ಇದೀಗ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ದೃಢಪಟ್ಟ ಹಿನ್ನಲೆ ಕಾಸರಗೋಡು ಜಿಲ್ಲೆಯಲ್ಲೂ ವಿಶೇಷ ನಿಗಾವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಸಭೆ ನಡೆಸಿ ಜಿಲ್ಲೆಯಲ್ಲಿ ಆತಂಕ ಪಡುವ ಯಾವುದೇ ತುರ್ತು ಪರಿಸ್ಥಿತಿ ಇಲ್ಲ. ಸಾಂಕ್ರಾಮಿಕ ರೋಗ ನಿಗಾ ಕಾರ್ಯಗಳನ್ನು ಮತ್ತಷ್ಟು ಬಲಪಡಿಸುವಂತೆ ಎಲ್ಲ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಜನರು ಭಯಭೀತರಾಗಬೇಡಿ ಮತ್ತು … Continue reading Nipah Virus : ಕಾಸರಗೋಡು : ನಿಫಾಗೆ ವಿಶೇಷ ನಿಗಾ ವಹಿಸಿದ ಆರೋಗ್ಯ ಇಲಾಖೆ