Naleen Kumar Kateel : ಗಲಬೆಕೋರರನ್ನು ಬಿಡುಗಡೆ ಮಾಡಿದರೆ ಉಗ್ರ ಹೋರಾಟ ನಡೆಯುವುದು : ಕಟೀಲ್

State News : ಶಾಸಕ ತನ್ವೀರ್ ಸೇಠ್‍ರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸರಕಾರಕ್ಕೆ  ಎಚ್ಚರಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟೀಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ ಕೆ.ಜೆ.ಹಳ್ಳಿ- ಡಿ.ಜೆ.ಹಳ್ಳಿ ಘಟನೆಯಡಿ ಮಾರಣಾಂತಿಕ ಹಲ್ಲೆ, ದಲಿತ ಶಾಸಕನ ಮನೆ ಸುಟ್ಟು ಹಾಕಿದ್ದು, ಬಂಧನಕ್ಕೆ ಒಳಗಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ … Continue reading Naleen Kumar Kateel : ಗಲಬೆಕೋರರನ್ನು ಬಿಡುಗಡೆ ಮಾಡಿದರೆ ಉಗ್ರ ಹೋರಾಟ ನಡೆಯುವುದು : ಕಟೀಲ್