ಕಾಟೇರ ಶೂಟಿಂಗ್ಗೆ ಬ್ರೇಕ್.. ಮಹಾರಾಷ್ಟ್ರಕ್ಕೆ ಹೋಗಿದ್ಯಾಕೆ ಡಿ ಬಾಸ್..?

Movie News: ದರ್ಶನ್‌ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್‌ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್‌ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್‌ಗೆ ಬ್ರೇಕ್‌ ಬಿತ್ತು..? ಡಿ ಬಾಸ್ ಅಚಾನಕ್‌ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ.. ಕೆಲ ದಿನಗಳ ಹಿಂದೆ ರವಿಶಂಕರ್‌ ಗುರೂಜಿ ಆಶ್ರಮದಲ್ಲಿ ದರ್ಶನ್ ಆ್ಯಂಡ್ ಟೀಂ, ಕಾಟೇರ ಸಿನಿಮಾ ಬಗ್ಗೆ ಸುದ್ದಿಗೋಷ್ಠಿ ನಡೆಸಿತ್ತು. ಇನ್ನು ಕೆಲ ದಿನಗಳ … Continue reading ಕಾಟೇರ ಶೂಟಿಂಗ್ಗೆ ಬ್ರೇಕ್.. ಮಹಾರಾಷ್ಟ್ರಕ್ಕೆ ಹೋಗಿದ್ಯಾಕೆ ಡಿ ಬಾಸ್..?