kaveri protest: ಕಾವೇರಿ ಉಳಿವಿಗಾಗಿ ಪ್ರತಿಭಟನೆಗೆ ಕೈ ಜೋಡಿಸಿದ ಕನ್ನಡ ಚಿತ್ರರಂಗ..!

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೆಶಕರು, ನಿರ್ಮಾಪಕರು ಸೇರಿ ಹಲವಾರು ಹಿರಿಯ ಕಲಾವಿದರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾವೇರಿ ವಿಚಾರವಾಗಿ ಶುಕ್ರವಾರ ಪ್ರತಿಭಟನೆ ಇರುವ ಹಿನ್ನೆಲೆ ಎಲ್ಲಾ ಕಲಾವಿದರು  ಬೆಂಬಲ ನೀಡುವುದಾಗಿ ಘೋಷಣೆ ಮಾಡಿತ್ತು ಅದರಂತೆ ಇಂದು (ಶುಕ್ರವಾರ)ಗುರುರಾಜ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಭಟನೆ ನಡೆಸಿದರು. ಇಂದು ರಾಜ್ಯದಂತ ಸಂಜೆಯವೆರೆಗೆ ಎಲ್ಲಾ ಶೋ ಗಳನ್ನು ಬಂದ್ … Continue reading kaveri protest: ಕಾವೇರಿ ಉಳಿವಿಗಾಗಿ ಪ್ರತಿಭಟನೆಗೆ ಕೈ ಜೋಡಿಸಿದ ಕನ್ನಡ ಚಿತ್ರರಂಗ..!