Kaveri river: ಕಾಂಗ್ರೆಸ್ ಸರ್ಕಾರ ಕಾವೇರಿ ರಾಜ್ಯದ ಹಿತ ಕಾಯುವಲ್ಲಿ ವಿಫಲ: ಬೊಮ್ಮಾಯಿ ಆಕ್ರೋಶ.!

ಬೆಂಗಳೂರು : ಕಾವೇರಿ ವಿಷಯದಲ್ಲಿ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ. ರಾಜ್ಯದ ಹಿತ ಕಾಯುವಲ್ಲಿ ಸರ್ಕಾರ ವಿಫಲ ಆಗಿದೆ ಅಂತ ಸರ್ವಪಕ್ಷದ ಸಭೆಯಲ್ಲಿ ಹೇಳಿದ್ದೇನೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚನೆ ನೀಡಿರುವದನ್ನು ಪ್ರಶ್ನಿಸಲು ಇನ್ನೂ ಸುಪ್ರೀಂ ಕೋರ್ಟ್ ಗೆ ಯಾಕೆ ಹೋಗಿಲ್ಲ. ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಎರಡು ಬಾರಿ ವಿಚಾರಣೆ ನಡೆಯಿತು. ಈಗ ಸುಪ್ರೀಂ ಕೋರ್ಟ್ ಆದೇಶ ಮಾಡಿದರೆ ನಮ್ಮ ರೈತರ ಪರಿಸ್ಥಿತಿ ಏನಾಗುತ್ತದೆ ಎಂದು ಆತಂಕ … Continue reading Kaveri river: ಕಾಂಗ್ರೆಸ್ ಸರ್ಕಾರ ಕಾವೇರಿ ರಾಜ್ಯದ ಹಿತ ಕಾಯುವಲ್ಲಿ ವಿಫಲ: ಬೊಮ್ಮಾಯಿ ಆಕ್ರೋಶ.!