Saturday, July 27, 2024

Latest Posts

Kaveri Water : ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸರ್ಕಾರ ನಿರ್ಧಾರ

- Advertisement -

Banglore News : ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿತ್ತು. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು .

ಸಭೆಯ ನಂತರ ಇದೀಗ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಸರ್ವ ಪಕ್ಷಗಳ ಸಭೆಯ ನಂತರ ಅಧಿಕೃತ ಘೋಷಣೆ ಮಾಡಿದೆ. cwrc ಆದೇಶ ಪಾಲಿಸದಿರಲು ಸರ್ವ ಪಕ್ಷ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ

Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!

Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!

- Advertisement -

Latest Posts

Don't Miss