Bommai: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ : ಬೊಮ್ಮಾಯಿ ಹೇಳಿಕೆ

ರಾಜ್ಯ ಸುದ್ದಿ: ಇವತ್ತೂ ಸಹ ಸಿಎಂ ನವರ ಹೇಳಿಕೆ ನೋಡಿದ್ದೇನೆ ಈಗ 3 ಸಾವಿರ ಕ್ಯೂಸೆಕ್ ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ. ಜನ‌ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ ತಮಿಳುನಾಡು‌ ಟ್ರಿಬ್ಯುನಲ್ ಆದೇಶವನ್ನ ಉಲ್ಲಂಘನೆ ಮಾಡಿದೆ … Continue reading Bommai: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ : ಬೊಮ್ಮಾಯಿ ಹೇಳಿಕೆ