Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ

Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ. ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ. ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಈ ವೇಳೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಳಿಕ ವಾಹನಗಳನ್ನು ಬೇರೆ … Continue reading Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ