Tuesday, July 22, 2025

Latest Posts

Dharawad : ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದು ಪ್ರತಿಭಟನೆ..!

- Advertisement -

ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು. ರಕ್ತ ಕೊಟ್ಟೆವು ಕಾವೇರಿ ಕೊಡೆವು ಎಂದು ಘೋಷಣೆ ಕೂಗಿದರು. ನಂತರ ಸರ್ಕಾರದ ವಿರುದ್ದ ದಿಕ್ಕಾರಗಳ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಕಾವೇರಿ ಬಗ್ಗೆ ಸಂಸತ್ತಿನಲ್ಲಿ ಮೊದಲ ವರ್ಷವೇ ಗಟ್ಟಿ ದನಿ ಎತ್ತಿದ್ದೆ-ಸಂಸದೆ ಸುಮಲತಾ ಅಂಬರೀಶ್..!

ಧಾರವಾಡದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ; ಎಂದಿನಂತೆ ಸರ್ಕಾರಿ ಕಚೇರಿ ಆರಂಭ,.!

ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಫಷ್ಟನೆ..

- Advertisement -

Latest Posts

Don't Miss