Dharawad : ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದು ಪ್ರತಿಭಟನೆ..!

ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು. ರಕ್ತ ಕೊಟ್ಟೆವು ಕಾವೇರಿ ಕೊಡೆವು ಎಂದು ಘೋಷಣೆ ಕೂಗಿದರು. ನಂತರ ಸರ್ಕಾರದ ವಿರುದ್ದ ದಿಕ್ಕಾರಗಳ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ … Continue reading Dharawad : ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದು ಪ್ರತಿಭಟನೆ..!