ಬೆಂಗಳೂರು: ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್.ಎಸ್. ಭೋಸರಾಜು, ಕೆ.ವೆಂಕಟೇಶ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ
Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!