Cauvery water : ಕರುನಾಡಿಗೆ ಮತ್ತೊಂದು ಶಾಕ್..!
State News : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇಂದು ನವದೆಹಲಿಯ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ … Continue reading Cauvery water : ಕರುನಾಡಿಗೆ ಮತ್ತೊಂದು ಶಾಕ್..!
Copy and paste this URL into your WordPress site to embed
Copy and paste this code into your site to embed