Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ದ ಯಾವುದೆ ಕಾನೂನಾತ್ಮಕ … Continue reading Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed