Kaveri water: ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ..!ಪ್ರಹ್ಲಾದ್ ಜೋಶಿ

ರಾಷ್ಟ್ರೀಯ ಸುದ್ದಿ:  ಸಂಸತ್ ಅಧಿವೇಶನದ ಬಗ್ಗೆ ಅನಗತ್ಯ ಪುಕಾರು ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಧಿವೇಶನ ಕರೆಯುವ ಸ್ವತಂತ್ರವಿದೆ. ಸಂವಿಧಾನದ 85ನೆ ವಿಧಿ ಪ್ರಕಾರ ರಾಷ್ಟ್ರಪತಿಗಳಿಗೆ ಮನವಿ ಮಾಡಿ ಅಧಿವೇಶನ ಕರೆದಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. 92 ಬಾರಿ ದೇಶದ ಚುನಾಯಿತ ಪಕ್ಷಗಳನ್ನು ಕಾಂಗ್ರೆಸ್ ಕಿತ್ತೊಗೆದಿದೆ. ಈಗ ಕಾಂಗ್ರೆಸ್ ನಮಗೆ ಪ್ರಜಾಪ್ರಭುತ್ವದ ಪಾಠ ಮಾಡುತ್ತಿದೆ. ಅಧಿವೇಶನ ಕರೆಯುವ ಮೊದಲು ವಿಪಕ್ಷಗಳನ್ನು ಕೇಳುವ ಪದ್ಧತಿ ಇಲ್ಲ. ಸೂಕ್ತವಾದ ಸಮಯದಲ್ಲಿ ಅಧಿವೇಶನದ ಅಜೆಂಡಾ ತಿಳಿಯಲಿದೆ. ಸಂಸತ್ … Continue reading Kaveri water: ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ..!ಪ್ರಹ್ಲಾದ್ ಜೋಶಿ