Kaveri water: ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿದೆ. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬ ನಿರೀಕ್ಷೆ … Continue reading Kaveri water: ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed