Tuesday, April 15, 2025

Latest Posts

ಕಾವೇರಿ ನೀರಿನ ವಿವಾದ; ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಒತ್ತಾಯ..!

- Advertisement -

ಧಾರವಾಡ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಯಿಂದ ಹರಿಬಿಡಬೇಕು ಎನ್ನುವ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ದವಾಗಿ ಇಂದು ಬೆಂಗಳೂರಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಇನ್ನು ಕಾವೇರಿ ವಿವಾದಕ್ಕೆ ರಾಜ್ಯಾದ್ಯಂತ ಸೆ.29 ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಧಾರವಾಡ ಡಿಸಿ ಕಚೇರಿ ಮುಂದೆ ರಾಜ್ಯದ ರೈತ ಸೇನೆ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ಶಂಕರ್ ಅಂಬಲಿ ನೇತೃತ್ವದಲ್ಲಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಕೈಗೊಂಡರು. ಹಾಗೂ ಪ್ರಧಾನಿಗಳು ಕಾವೇರಿ ನೀರು ತಮಿಳುನಾಡಿಗೆ ಬಿಡುಬೇಕು ಎನ್ನುವ ವಿವಾದದಲ್ಲಿ  ಪ್ರಧಾನಿಗಳು  ಮದ್ಯ ಪ್ರವೇಶಿಸಿ ಕನ್ನಡಿಗರಿಗೆ  ನ್ಯಾಯ ಒದಗಿಸಬೇಕೆಂದು ಎಂದು ಆಗ್ರಹಿಸಿದರು.

Cauvery Water : ಬೆಂಗಳೂರು ಬಂದ್ : ಟೌನ್ ಹಾಲ್ ಬಳಿ ಎಂದಿನಂತೆ ಜನ ಸಂಚಾರ

KSRTC: ಮರಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ ಟಿಸಿ ಬಸ್ ಪಲ್ಟಿ:

Cauvery Water : ಉಕ್ಕಿ ಹರಿದ ಕಾವೇರಿ ಕಾವು..! ರಾಜಧಾನಿ ಸ್ತಬ್ದ

- Advertisement -

Latest Posts

Don't Miss