ಕಾವೇರಿ ನೀರಿನ ವಿವಾದ; ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಒತ್ತಾಯ..!

ಧಾರವಾಡ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಯಿಂದ ಹರಿಬಿಡಬೇಕು ಎನ್ನುವ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ದವಾಗಿ ಇಂದು ಬೆಂಗಳೂರಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇನ್ನು ಕಾವೇರಿ ವಿವಾದಕ್ಕೆ ರಾಜ್ಯಾದ್ಯಂತ ಸೆ.29 ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಧಾರವಾಡ ಡಿಸಿ ಕಚೇರಿ ಮುಂದೆ ರಾಜ್ಯದ ರೈತ ಸೇನೆ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ಶಂಕರ್ ಅಂಬಲಿ ನೇತೃತ್ವದಲ್ಲಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಕೈಗೊಂಡರು. … Continue reading ಕಾವೇರಿ ನೀರಿನ ವಿವಾದ; ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಒತ್ತಾಯ..!