KC Raghu : ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

Banglore News : ನಾಡಿನ ಹೆಸರಾಂತ, ಖ್ಯಾತ ಆಹಾರ ತಜ್ಞ ಕೆ.ಸಿ ರಘು ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು(ಅಕ್ಟೋಬರ್ 15) ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ … Continue reading KC Raghu : ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ