ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ

ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್ ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಕೆ.ಡಿ.ಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆ ನಂತರ ಶಾಲೆಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ … Continue reading ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ