Engineering : ಕೆಇಎ: ಆ್ಯಪ್ಷನ್ ಎಂಟ್ರಿ ಆ.4 ಶನಿವಾರ  ಸಂಜೆಯಿಂದ ಆರಂಭ : 9000 ಸೀಟು ಹಂಚಿಕೆಗೆ ಲಭ್ಯ

Banglore News :ಎಂಜಿನಿಯರಿಂಗ್ ಕೋರ್ಸ್ ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9,000 ಸೀಟುಗಳನ್ನು ಉನ್ನತ ಶಿಕ್ಷಣ ಇಲಾಖೆ ಮತ್ತೆ  ಸೇರಿಸಿದ್ದು ಇಷ್ಟೂ ಸೀಟುಗಳು ಈಗ ಹಂಚಿಕೆಗೆ ಲಭ್ಯವಾಗಲಿವೆ. ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಲವು ಎಂಜಿನಿಯರಿಂಗ್‌ ಕಾಲೇಜುಗಳು ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ ಕೆಲವು‌ ದಾಖಲೆಗಳನ್ನು ಒದಗಿಸಿಲ್ಲ ಎನ್ನುವ ಕಾರಣಕ್ಕೆ ಅವುಗಳನ್ನು ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿತ್ತು. ಆದರೆ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ … Continue reading Engineering : ಕೆಇಎ: ಆ್ಯಪ್ಷನ್ ಎಂಟ್ರಿ ಆ.4 ಶನಿವಾರ  ಸಂಜೆಯಿಂದ ಆರಂಭ : 9000 ಸೀಟು ಹಂಚಿಕೆಗೆ ಲಭ್ಯ