- Advertisement -
Bengaluru News: ಬೆಂಗಳೂರು : ಕೆಇಎ ನೇಮಕಾತಿ ಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್ ಡಿ ಪಾಟೀಲ್ ಕೊನೆಗೂ ಬಂಧನವಾಗಿದೆ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಪಾಟೀಲ್ ಅನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು.
12 ದಿನಗಳಿಂದ ತಲೆಮರೆಸಿಕೊಂಡಿದ್ದ ಆರ್. ಡಿ. ಪಾಟೀಲ್ ಮಹಾರಾಷ್ಟ್ರದಲ್ಲಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. 3 ದಿನದ ಹಿಂದೆ ಕಲಬುರಗಿಯಿಂದ ಎಸ್ಕೇಪ್ ಆಗಿದ್ದ. ವರದಾ ಅಪಾರ್ಟ್ಮೆಂಟ್ನಿಂದ ಪರಾರಿಯಾಗಿದ್ದ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಹಾಸನಾಂಬೆ ದರ್ಶನದ ವೇಳೆ ಅವಘಡ: ಆಸ್ಪತ್ರೆಗೆ ಬಂದು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಗುಂಡೂರಾವ್..
ಹಾಸನಾಂಬೆಯ ದರ್ಶನದ ವೇಳೆ ಶಾಕ್ ಹೊಡೆದು ಯುವತಿಯ ಸ್ಥಿತಿ ಗಂಭೀರ: ಹಲವರು ಆಸ್ಪತ್ರೆಗೆ ದಾಖಲು
- Advertisement -