Karkala News : ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್,ಯುವಜೇಸಿ ವಿಭಾಗ, ಮಹಿಳಾ ಜೇಸಿ ವಿಭಾಗ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಿತು.
ಕೆದಿಂಜೆ ಶಾಲಾ ಸಂಚಾಲಕ ಯು.ಶೇಷಗಿರಿ ಕಾಮತ್ ಧ್ವಜಾರೋಹಣ ನೆರವೇರಿಸಿದರು.ಕೆದಿಂಜೆ ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಎನ್. ತುಕಾರಾಮ ಶೆಟ್ಟಿ ಹಾಗೂ ಕೆದಿಂಜೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಸ್ವಾತಂತ್ರೋತ್ಸವದ ಶುಭಾಶಯ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆದಿಂಜೆ ಶ್ರೀವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್, ನಿವೃತ್ತ ಮುಖ್ಯ ಶಿಕ್ಷಕ ಎನ್. ಸುಧಾಕರ್ ರಾವ್, ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಪದ್ಮಶ್ರೀ ಪೂಜಾರಿ, ಕೆದಿಂಜೆ ಶಾಲಾ ಸಹ ಶಿಕ್ಷಕಿ ರೇಖಾ ಪೈ, ಕೆದಿಂಜೆ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಅಂಚನ್ ಬೋಳ, ಗೌರವಾಧ್ಯಕ್ಷ ಸೂರ್ಯಕಾಂತ್ ಶೆಟ್ಟಿ, ಮೊದಲಾದವರಿದ್ದರು.
Hospital : ಶಿರ್ವ : ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ತುರ್ತು ಚಿಕಿತ್ಸೆ ಪಾಳಿಗೆ ಚಾಲನೆ ನೀಡಿದ ಶಾಸಕರು
Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ
Lakshmi Hebbalkar : ಉಡುಪಿ : ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್