School : ಕೆದಿಂಜೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್,ಯುವಜೇಸಿ ವಿಭಾಗ, ಮಹಿಳಾ ಜೇಸಿ ವಿಭಾಗ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಿತು. ಕೆದಿಂಜೆ ಶಾಲಾ ಸಂಚಾಲಕ ಯು.ಶೇಷಗಿರಿ ಕಾಮತ್ ಧ್ವಜಾರೋಹಣ ನೆರವೇರಿಸಿದರು.ಕೆದಿಂಜೆ ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಎನ್. ತುಕಾರಾಮ ಶೆಟ್ಟಿ ಹಾಗೂ … Continue reading School : ಕೆದಿಂಜೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ