ಚುನಾವಣಾ ರಾಜಕಾರಣ ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

Bengaluru News: ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣಾ ರಾಜಕಾರಣವನ್ನು ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಬೇಕು. ತಕ್ಷಣ ಪರಿಹಾರ ಘೋಷಿಸಿ, ರೈತರಿಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಇಂದು ದಾವಣಗೆರೆ ತಾಲ್ಲೂಕಿನ ಆನಗೋಡು ಮತ್ತು ಅಣಜಿ ಮಧ್ಯದಲ್ಲಿರುವ ಜಮಾಪುರ ಗ್ರಾಮದಲ್ಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದರು. ಅಲ್ಲದೆ, ರೈತರಿಗೆ ಧೈರ್ಯ ಹೇಳಿದರು. ಮರುಳಸಿದ್ದಪ್ಪ ಅವರು ಬೆಳೆದ ಮೆಕ್ಕೆ ಜೋಳ ಸಂಪೂರ್ಣವಾಗಿ ನಾಶವಾಗಿದೆ. ಎಕರೆಗೆ 25ರಿಂದ 30 ಸಾವಿರ ಖರ್ಚು ಮಾಡಿದ್ದಾರೆ. … Continue reading ಚುನಾವಣಾ ರಾಜಕಾರಣ ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಿ: ಬಿ.ವೈ.ವಿಜಯೇಂದ್ರ ಆಗ್ರಹ