ಕೆಂಪಣ್ಣ ಅವರು ದೂರು ನೀಡಿದ್ದು, ಅವರಿಗೆ ನ್ಯಾಯ ಒದಗಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ.” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಪ್ರಶ್ನೆ ಮಾಡಿದಾಗ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಸರಿಯಾಗಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಕೆಲವು ಗುತ್ತಿಗೆದಾರರನ್ನು ಮಾಧ್ಯಮಗಳ ಮುಂದೆ ಯಾರು … Continue reading ಕೆಂಪಣ್ಣ ಅವರು ದೂರು ನೀಡಿದ್ದು, ಅವರಿಗೆ ನ್ಯಾಯ ಒದಗಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್