40% ಕಮಿಷನ್ ಕುರಿತು ನ್ಯಾಯಮೂರ್ತಿಗಳಿಗೆ ದಾಖಲೆ ಸಲ್ಲಿಸಿದ ಕೆಂಪಣ್ಣ!

Political News: ಬೆಂಗಳೂರು: 40% ಕಮಿಷನ್ ಆರೋಪ ಕುರಿತು ತನಿಖೆ ನಡೆಸ್ತಿರುವ ನ್ಯಾಯಮೂರ್ತಿ H.N.ನಾಗಮೋಹನ ದಾಸ್ ಆಯೋಗಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಪಿಡಬ್ಲ್ಯೂಡಿ, ನೀರಾವರಿ ಹಾಗೂ ಬಿಬಿಎಂಪಿ ಸೇರಿದಂತೆ ಹಲವು ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ದಾಖಲೆ ನೀಡಿದ್ದಾರೆ. ಬಳಿಕ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಕೆಂಪಣ್ಣ, ಇಂದು ನಾವು ನ್ಯಾಯಮೂರ್ತಿ ನಾಗಮೋಹನ್ ದಾಸ್ಗೆ ದಾಖಲೆ ಸಲ್ಲಿಸಿದ್ದೇವೆ. ನಾವು ನೀಡಿರುವ ದಾಖಲೆಗಳ ಬಗ್ಗೆ ಈಗ ಚರ್ಚೆ ಮಾಡಲ್ಲ. ಇನ್ನು ಅಡಿಷನಲ್ ದಾಖಲೆಗಳನ್ನ ಕೇಳಿದ್ದಾರೆ. ಇನ್ನು 10 ದಿನದೊಳಗೆ ಇನ್ನುಳಿದ ದಾಖಲೆಗಳನ್ನ … Continue reading 40% ಕಮಿಷನ್ ಕುರಿತು ನ್ಯಾಯಮೂರ್ತಿಗಳಿಗೆ ದಾಖಲೆ ಸಲ್ಲಿಸಿದ ಕೆಂಪಣ್ಣ!