- Advertisement -
ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಉ ಸರ್ಕಾರ ಮುಂದಾಗಿರೋದಕ್ಕೆ ಒಕ್ಕಲಿಗ ಮುಖಂಡರು ಸ್ವಾಗತ ಮಾಡಿದ್ದಾರೆ. ಹಾಗೆಯೇ ಸಮುದಾಯದ ಬಡ ಜನರ ಒಳಿತಿಗೂ ಕಾರ್ಯಕ್ರಮ ರೂಪಿಸುವಂತೆ ಸರ್ಕಾರವನ್ನ ಒತ್ತಾಯಿಸಿದ್ದಾರೆ.
100 ಕೋಟಿ ವೆಚ್ಚದ ಕೆಂಪೇಗೌಡ ಪ್ರತಿಮೆ ನಿರ್ಮಾಣದ ಬಗ್ಗೆ ಅಭಿಪ್ರಾಯ ಏನು..? ಕಾಮೆಂಟ್ ಮಾಡಿ
- Advertisement -