ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Kerala:ayyappa swami twmple  News:

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳದಲ್ಲಿರುವ ಶಬರಿಮಲೆಗೆ ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್  ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ ಹತ್ತುತ್ತಿರುವ ಫೋಟೋಗಳು ವೈರಲ್ ಆಗಿವೆ. ರಾಜೀವ್ ಚಂದ್ರಶೇಖರ್  26ನೇ ಬಾರಿ ಇಲ್ಲಿಗೆ ಭೇಟಿ ನೀಡುತ್ತಿದ್ದು, ‘ನನ್ನ 26ನೇ ವರ್ಷದ ಅಯ್ಯಪ್ಪನ ದರ್ಶನ ಇದಾಗಿದೆ. ಎಂದು ತಿಳಿಸಿದ್ದಾರೆ.

 

“ಈಗಿನ ಕಾಂಗ್ರಸ್ಸಿಗರು ಡೂಬ್ಲಿಕೇಟ್ ಕಾಂಗ್ರೆಸ್ಸಿಗರು” : ಪ್ರಲ್ಹಾದ್ ಜೋಶಿ

 

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ಫೇಸ್ ಬುಕ್ ಲೈವ್ ನಲ್ಲಿ ನಲಪಾಡ್ ವಿವಾದಾತ್ಮಕ ಹೇಳಿಕೆ

 

ಹವಾಮಾನ ವೈಪರಿತ್ಯ ಹಿನ್ನಲೆ: ಬಿಹಾರ ಸಿಎಂ ನಿತೀಶ್ ಕುಮಾರ್ ಇದ್ದಂತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

About The Author