Surendran : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮ

Manjeshwara News : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮವು ಇತ್ತೀಚೆಗೆ ಮಂಜೇಶ್ವರ ಬೀಚ್ ಬಳಿಯ ಅಮನ್ ಕೋಟೆಜ್ ನಲ್ಲಿ ನಡೆಯಿತು. ಈ ಸಂದರ್ಬದಲ್ಲಿ ಮಾತನಾಡಿದ ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಸುರೇಂದ್ರನ್ ಲೋಕದ ಧ್ವನಿ ಬೆಳಕಿನ ಸಂಯೋಜನೆ ಭಗವಂತನ ಕೆಲಸ. ಅಂತೆಯೆ ನಾವು ಆ ದೇವರಿಗೆ ಪ್ರಿಯರಾಗುವಂತೆ ದುಡಿಯೋಣ. ಕೀಳರಿಮೆ ಬಿಟ್ಟು ನಮ್ಮ ವೃತ್ತಿಯನ್ನ ನಾವು ಗೌರವಿಸುವುದರ ಮೂಲಕ ಸಮಾಜದಲ್ಲಿ ಎದ್ದು ನಿಲ್ಲೋಣ. … Continue reading Surendran : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮ