- Advertisement -
Kerala News:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೇರಳಕ್ಕೆ ಆಗಮಿಸಿದ್ದಾರೆ. ಅವರ ನೇತೃತ್ವದಲ್ಲಿ ಒಂದು ಸಭೆ ಏರ್ಪಾಡಾಗಿತ್ತು ಈ ಸಭೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಂಡಿದ್ದರು. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರುಗಳೊಂದಿಗೆ ಪಾಲ್ಗೊಂಡರು.
ನಾನೇನ್ ರೇಪ್ ಮಾಡಿದ್ನಾ ಎಂದು ಅರವಿಂದ ಲಿಂಬಾವಳಿ ಉದ್ಧಟತನ: ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದ ಕಾಂಗ್ರೆಸ್
ಆ.31ರವರೆಗೆ ವಿದ್ಯಾರ್ಥಿಗಳಿಗೆ KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
- Advertisement -