‘ಕೇರಳ ಮಾಟ ಮಂತ್ರ ಮಾಡಿಸಿದ್ದರು: ಅದರಿಂದಲೇ‌ JDS ಅಸೆಂಬ್ಲಿ ಚುನಾವಣೆ ಸೋತಿದ್ದು’

Political News: ಹುಬ್ಬಳ್ಳಿ, ಅಕ್ಟೋಬರ್ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಭಾಷಣ ಮಾಡಿದ ಕಾಶಂಪೂರ ಅವರು ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು ಸೋತಿದ್ದು. ಕಳೆದ ಚುನಾವಣೆಯಲ್ಲಿ ನಾವು 37 ಜ‌ನ ಗೆದ್ದಿದ್ವಿ. ಅದರಲ್ಲಿ ಏಳು ಜನ ಹೋಗಿ 30 ಜನ ಉಳಿದುಕೊಂಡಿದ್ವಿ. ಆದರೆ ಆ … Continue reading ‘ಕೇರಳ ಮಾಟ ಮಂತ್ರ ಮಾಡಿಸಿದ್ದರು: ಅದರಿಂದಲೇ‌ JDS ಅಸೆಂಬ್ಲಿ ಚುನಾವಣೆ ಸೋತಿದ್ದು’