- Advertisement -
ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹು ನಿರೀಕ್ಷಿತ ಪಠಾಣ್ ಚಿತ್ರ ಸಂಕಷ್ಟಕ್ಕೆ ಸಿಲುಕಿದೆ.
ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಹಾಕಿದ್ದಾರೆ. ಹಾಡಿನ ಸಾಲು
ಕೇಸರಿ ಬಣ್ಣ ನಾಚಿಕಿಯಿಲ್ಲದ ಬಣ್ಣನಾ ಎಂದು ನೆಟ್ಟಿಗರು ಗರಂ ಆಗಿದ್ದಾರೆ.
ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಗರಂ ಆಗಿವೆ. ಹಾಡಿನಲ್ಲಿ ಬೇಕು ಅಂತಾನೇ ನಮ್ಮ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದಿದ್ದಾರೆ.
ಚಿತ್ರವು ಜನವರಿ 25, 2023 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದು, ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ.
- Advertisement -