ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಬೆಂಗಳೂರು: ಕೆ.ಜಿ.ಎಫ್ ಚಿತ್ರ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ. ಕೆ.ಜಿ. ಎಫ್ ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ. ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಜಿ. ಎಫ್1 ,ಕೆ.ಜಿ. ಎಫ್2 ಎರಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೆ.ಜಿ.ಎಫ್. ತಾತ ಎಂದು ಜನಪ್ರಿಯರಾಗಿದ್ದರು. ಕೆ.ಜಿ.ಎಫ್ ಚಿತ್ರದಲ್ಲಿ ಅಭಿನಯಿಸಿದ ಪ್ರತಿಯೊಬ್ಬ ಕಲಾವಿದರಿಗೂ ಪ್ರಾಮುಖ್ಯತೆ ಕೊಟ್ಟಿದ್ದು , ಚಿತ್ರದಲ್ಲಿನ ಕಲಾವಿದರನ್ನು ಜನರು ಈಗಲೂ ಅದೇ ಪಾತ್ರದಿಂದ ಗುರುತಿಸುತ್ತಾರೆ. … Continue reading ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed