Friday, November 22, 2024

Latest Posts

K H Muniyappa : ಈ ತಿಂಗಳೂ ಅಕ್ಕಿ ಬದಲಾಗಿ ಹಣ ನೀಡಲಾಗುವುದು  : ಸಚಿವ ಕೆ.ಹೆಚ್.ಮುನಿಯಪ್ಪ

- Advertisement -

Bengalore News : ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರನೇ ಗ್ಯಾರಂಟಿಯಾದ ‘ಅನ್ನಭಾಗ್ಯ’ ಯೋಜನೆ ಅಡಿ ಅಂತ್ಯೋದಯ ಹಾಗೂ ಬಿಪಿಎಲ್‌ ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ನೀಡುವುದಾಗಿ ಹೇಳಲಾಗಿತ್ತು.

ಆದರೆ ಅಕ್ಕಿ ಲಭ್ಯವಾಗದ ಕಾರಣ ಸರ್ಕಾರ ಪ್ರತಿ ವ್ಯಕ್ತಿಗೆ (5 ಕೆ.ಜಿ. ಅಕ್ಕಿ ದರ) ತಿಂಗಳಿಗೆ 170 ರು.ಗಳಂತೆ ಕಳೆದ ಮಾಹೆಯಲ್ಲಿ ಕುಟುಂಬ ಸದಸ್ಯರ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಜಮೆ ಮಾಡಿತ್ತು.

ಸೆಪ್ಟೆಂಬರ್​ ತಿಂಗಳಿನಲ್ಲೂ ಕೂಡ ಹೆಚ್ಚುವರಿ ಅಕ್ಕಿ ಸಿಗುವುದು ಅನುಮಾನ. ಆದಷ್ಟು ಬೇಗ ಹೆಚ್ಚುವರಿ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ ಎಂದು, ಕಳೆದ ತಿಂಗಳು ಹಣ ವರ್ಗಾಯಿಸಿರುವಂತೆ ಈ ತಿಂಗಳು ಕೂಡ ಹೆಚ್ಚುವರಿ 5 ಕೆಜಿ ಬದಲು ಹಣ ನೀಡುತ್ತೇವೆ ಎಂದು ದೇವನಹಳ್ಳಿಯಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು

Cheluvarayaswamy: ಕೇಂದ್ರವು ತನ್ನ ಬೇಡಿಕೆಗಳನ್ನು ಅಂಗೀಕರಿಸದ ಕಾರಣ ತಮಿಳುನಾಡು ಎಸ್‌ಸಿ ಗೆ ಹೋಗಿದೆ

Flag Fight: ಟವರ್ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ,

- Advertisement -

Latest Posts

Don't Miss