K H Muniyappa : ಈ ತಿಂಗಳೂ ಅಕ್ಕಿ ಬದಲಾಗಿ ಹಣ ನೀಡಲಾಗುವುದು  : ಸಚಿವ ಕೆ.ಹೆಚ್.ಮುನಿಯಪ್ಪ

Bengalore News : ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರನೇ ಗ್ಯಾರಂಟಿಯಾದ ‘ಅನ್ನಭಾಗ್ಯ’ ಯೋಜನೆ ಅಡಿ ಅಂತ್ಯೋದಯ ಹಾಗೂ ಬಿಪಿಎಲ್‌ ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ನೀಡುವುದಾಗಿ ಹೇಳಲಾಗಿತ್ತು. ಆದರೆ ಅಕ್ಕಿ ಲಭ್ಯವಾಗದ ಕಾರಣ ಸರ್ಕಾರ ಪ್ರತಿ ವ್ಯಕ್ತಿಗೆ (5 ಕೆ.ಜಿ. ಅಕ್ಕಿ ದರ) ತಿಂಗಳಿಗೆ 170 ರು.ಗಳಂತೆ ಕಳೆದ ಮಾಹೆಯಲ್ಲಿ ಕುಟುಂಬ ಸದಸ್ಯರ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಜಮೆ ಮಾಡಿತ್ತು. ಸೆಪ್ಟೆಂಬರ್​ ತಿಂಗಳಿನಲ್ಲೂ … Continue reading K H Muniyappa : ಈ ತಿಂಗಳೂ ಅಕ್ಕಿ ಬದಲಾಗಿ ಹಣ ನೀಡಲಾಗುವುದು  : ಸಚಿವ ಕೆ.ಹೆಚ್.ಮುನಿಯಪ್ಪ