ಇದೇ ದಿನ ಸಂಸತ್‌ ಮೇಲೆ ದಾಳಿ ನಡೆಸುುತ್ತೇನೆಂದು ಹೇಳಿದ್ದ ಖಲಿಸ್ತಾನಿ ಉಗ್ರ..

International News: ಖಲಿಸ್ತಾನಿ ಉಗ್ರ ಪನ್ನು, ದೆಹಲಿಯ ಸಂಸತ್‌ ಮೇಲೆ ಡಿಸೆಂಬರ್ 13ರಂದು ದಾಳಿ ಮಾಡುವುದಾಗಿ ಹೇಳಿದ್ದು, ಇದೀಗ ಬಯಲಿಗೆ ಬಂದಿದೆ. ಅಮೆರಿಕದಲ್ಲಿರುವ ಭಾರತ ಮೂಲದ ವ್ಯಕ್ತಿ ನಿಖಿಲ್‌ ಖಲಿಸ್ತಾನಿ ಉಗ್ರ ಪನ್ನು ಹತ್ಯೆಗೆ ಪ್ರಯತ್ನಿಸಿದ್ದ ಎಂದು ಅಮೆರಿಕ ಆರೋಪಿಸಿತ್ತು. ಇದೇ ವಿಚಾರಕ್ಕೆ ಪನ್ನು ಸಂಸತ್‌ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಭಾರತದ ವಿರುದ್ಧ ಆಕ್ರಮಣಕಾರಿ ನಿಲುವು ತಾಳಿರುವ ಪನ್ನು, ಭಾರತ ಮತ್ತು ಕೆನಡಾ ಪೌರತ್ವ ಹೊಂದಿದ್ದು, ದೆಹಲಿ ಬನೇಗಾ ಖಲಿಸ್ತಾನ್ ಎನ್ನುವ ಕ್ಯಾಪ್ ಕೂಡ … Continue reading ಇದೇ ದಿನ ಸಂಸತ್‌ ಮೇಲೆ ದಾಳಿ ನಡೆಸುುತ್ತೇನೆಂದು ಹೇಳಿದ್ದ ಖಲಿಸ್ತಾನಿ ಉಗ್ರ..