ಸಿಂಪಲ್ ಆಗಿ ಮಾಡಬಹುದಾದ ತಿಂಡಿ ಈ ಖಾರಾ ಪೊಂಗಲ್‌

ಇವತ್ತು ನಾವು ಖಾರಾ ಪೊಂಗಲ್ ಮಾಡುವುದು ಹೇಗೆ ಅಂತಾ ತಿಳಿಯೋಣ.. ಬೇಕಾಗುವ ಸಾಮಗ್ರಿ: ಒಂದು ಕಪ್ ಅಕ್ಕಿ, ಅರ್ಧ ಕಪ್ ಹೆಸರುಬೇಳೆ, ಒಂದು ಕಪ್ ಹಾಲು, ಅರ್ಧ ಕಪ್ ತೆಂಗಿನ ತುರಿ, ಚಿಟಿಕೆ ಇಂಗು, ಚಿಟಿಕೆ ಅರಿಶಿನ, 5 ಚಮಚ ತುಪ್ಪ, ರುಚಿಕೆ ತಕ್ಕಷ್ಟು ಉಪ್ಪು. ಮಾನ್ಸೂನ್ ಸಮಯದಲ್ಲಿ ನಿಮ್ಮ ಪಾದಗಳನ್ನು ಫಂಗಲ್ ಸೋಂಕಿನಿಂದ ರಕ್ಷಿಸಿ..! ಮಾಡುವ ವಿಧಾನ: ಹೆಸರುಬೇಳೆ ಮತ್ತು ಅಕ್ಕಿಯನ್ನು ಮಂದ ಉರಿಯಲ್ಲಿ ಚೆನ್ನಾಗಿ ಹುರಿದುಕೊಳ್ಳಿ. ನಂತರ ತೊಳೆದು ಕುಕ್ಕರ್‌ಗೆ ಹಾಕಿ, ಇದರೊಂದಿಗೆ ತೆಂಗಿನ … Continue reading ಸಿಂಪಲ್ ಆಗಿ ಮಾಡಬಹುದಾದ ತಿಂಡಿ ಈ ಖಾರಾ ಪೊಂಗಲ್‌