‘ಈ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾಸಗಿಯವರಿಗೆ ಮಾರಿ ಯುವಕರನ್ನು ಬೀದಿಗೆ ತಳ್ಳಿದ್ದಾರೆ’

ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ ನೀಡಿ ನೂರಾರು ಕೆರೆ ತುಂಬಿ ಲಕ್ಷಾಂತರ ಎಕರೆ ನೀರಾವರಿ ಆಗಿದೆ. ಹಿಂದೆ ಕೃಷ್ಣಪ್ಪನವರು ಕಂದಾಯ ಸಚಿವರಾಗಿದ್ದರು. ಅವರ … Continue reading ‘ಈ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾಸಗಿಯವರಿಗೆ ಮಾರಿ ಯುವಕರನ್ನು ಬೀದಿಗೆ ತಳ್ಳಿದ್ದಾರೆ’