Thursday, August 7, 2025

Latest Posts

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

- Advertisement -

State News:

Feb:27:ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್‌ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಖುಷ್ಬೂ  ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು. ಬಳಿಕ ಅಲ್ಲಿಂದ ಬಿಜೆಪಿಗೆ ಸೇರಿದರು. 2021ರಲ್ಲಿ ಬಿಜೆಪಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು ಎನ್ನಲಾಗಿದೆ. ಇದೀಗ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

ಜಯಶ್ರೀ ಉಲ್ಲಾಳ್ ಬದುಕಿನ ಸಾಧನೆಯ ಹಾದಿ ಹೇಗಿತ್ತು…? 

150 ಜಾತಿಯ  ಸಿರಿಧಾನ್ಯ ಬೀಜ  ಸಂಗ್ರಹಿಸಿ ಬ್ರಾಂಡ್ ಅಂಬಾಸಿಡರ್ ಆದ ಬುಡಕಟ್ಟು ಮಹಿಳೆ “ಲಹರಿ ಬಾಯಿ”

ಪ್ರಿಯಾಂಕಾ ಗಾಂಧಿಗೆ 6,000 ಕೆಜಿಗೂ ಅಧಿಕ ತೂಕದ ಗುಲಾಬಿ ಹೂವುಗಳ ಸ್ವಾಗತ..!

- Advertisement -

Latest Posts

Don't Miss