ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

State News: Feb:27:ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್‌ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಖುಷ್ಬೂ  ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು. ಬಳಿಕ ಅಲ್ಲಿಂದ ಬಿಜೆಪಿಗೆ ಸೇರಿದರು. 2021ರಲ್ಲಿ ಬಿಜೆಪಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು ಎನ್ನಲಾಗಿದೆ. ಇದೀಗ ರಾಷ್ಟ್ರೀಯ … Continue reading ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌