ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್ ಕಾರು

Technology News: ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಕಿಯಾ ಸೊನೆಟ್ ಎಕ್ಸ್ ಲೈನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ದಕ್ಷಿಣ ಕೊರಿಯಾದ ಆಟೋ ಮೇಜರ್ ಕಳೆದ ವರ್ಷ … Continue reading ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್ ಕಾರು