(ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಎಂಜಿನಿಯರ್ ಲೋಕಾಯುಕ್ತ ಬೆಲೆಗೆ

Bengaluru News: ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ 1.2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಲಾಗಿತ್ತು.

ಜನಸಾಮಾನ್ಯರ ಸಚಿವ ಸಂತೋಷ್‌ ಲಾಡ್‌ ರಿಂದ ಫುಲ್‌ಟೈಮ್‌ ʻಜನತಾ ದರ್ಶನʼ

ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?

‘ನಾವು ಐದಾರು ಜನ ಸೇರಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕೆಂದಿದ್ದೇವೆ’

About The Author