Kiccha Sudeep : ತಿರುಪತಿಯಲ್ಲಿ ಕಿಚ್ಚ …! ವಿವಾದದ ನಡುವೆ ನಿರಾಳತೆಯ ನಡೆ..!

Film News : ಸುದೀಪ್ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹಲವು ದಿನಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಕಿಚ್ಚ, ದೇವರ ದರ್ಶನ ಪಡೆದುಕೊಂಡು ಸಮಾಧಾನ ಪಟ್ಟುಕೊಂಡಿದ್ದಾರೆ. ಕಿಚ್ಚ ಸುದೀಪ್ ನಿರ್ಮಾಪಕ ಕುಮಾರ್ ಕಾಲ್‌ಶೀಟ್ ಕದನಕ್ಕೆ ಪೂರ್ಣ ವಿರಾಮ ಬೀಳುವ ಮುಂಚಯೇ ಕಿಚ್ಚನ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ. ವಿವಾದ ಬದಿಗಿಟ್ಟು ಸುದೀಪ್ ಹೊಸ ಸಿನಿಮಾದ ಶೂಟಿಂಗ್‌ನತ್ತ ಮುಖ ಮಾಡಿದ್ದಾರೆ.‌ ‘ಏ 46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ … Continue reading Kiccha Sudeep : ತಿರುಪತಿಯಲ್ಲಿ ಕಿಚ್ಚ …! ವಿವಾದದ ನಡುವೆ ನಿರಾಳತೆಯ ನಡೆ..!