ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!
ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ … Continue reading ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!
Copy and paste this URL into your WordPress site to embed
Copy and paste this code into your site to embed