ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

Hubli Political News: ಹುಬ್ಬಳ್ಳಿ: ಕರ್ನಾಟಕ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ. ದೇಶದಲ್ಲಿ ಯಾವಾಗಲೆಲ್ಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ … Continue reading ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ