ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ. ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದ ಕಾರಣ, ರೇವಣ್ಣನಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಆದರೆ ಇಂದಿನ ಕೆಲಸದ ಸಮಯ ಮುಗಿದಿರುವ ಕಾರಣ, ನಾಳೆ ಜಮೀನು ಮಂಜೂರು ಕೆಲಸಗಳು ಪೂರ್ಣಗೊಳ್ಳುತ್ತದೆ. ಹಾಗಾಗಿ ಇಂದು ರಾತ್ರಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲೇ ಕಳೆಯಬೇಕಿದ್ದು, ನಾಳೆ ಬೇಲ್ ಸಿಗಲಿದೆ. ಇನ್ನು ಜಮೀನು ನೀಡಲು ಇಬ್ಬರ … Continue reading ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು