Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ
Political News: ಈಗಾಗಲೇ ಕಿಡ್ನ್ಯಾಪ್ ಕೇಸ್ನಲ್ಲಿ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿ, ಕರೆದೊಯ್ದಿದ್ದು, ಇಂದಿಗೆ ಕಸ್ಟಡಿ ಅಂತ್ಯವಾಗಬೇಕಿತ್ತು. ಆದರೆ, ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇನ್ನನು ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ವಿಚಾರಣೆಯಲ್ಲಿರುವ ವ್ಯಕ್ತಿಗೆ ಜಾಮೀನು ನೀಡುವುದು ಅಸಾಧ್ಯವೆಂದು ಹೇಳಲಾಗಿದೆ. ಹಾಗಾಗಿ ರೇವಣ್ಣಗೆ ಇನ್ನು 7 ದಿನ ಜೈಲೇ ಗತಿಯಾಗಿದೆ. ಇನ್ನು ಈ ಕಿಡ್ನ್ಯಾಪ್ ಕೇಸ್ ಬಗ್ಗೆ ಹೇಳುವುದಾದರೆ, ಪ್ರಜ್ವಲ್ … Continue reading Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed