ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

Hubli News: ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ತಂದೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಂತಕ ಫಯಾಜ್ ಮದುವೆ ಮಾಡಿಕೊಡುವಂತೆ ಪದೇ ಪದೇ ಕುಟುಂಬಸ್ಥರಿಗೆ ಕರೆ ಮಾಡಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ( ಉಲ್ಲೇಖಿಸಿದ್ದಾರೆ. ಎಫ್‌ಐಆರ್‌ನಲ್ಲಿ ಏನಿದೆ? ನೇಹಾ ತಂದೆ ಹೇಳಿರುವಂತೆ, ಫಯಾಜ್ ನಮ್ಮ ಮಗಳ ಸಹಪಾಠಿ. ನನ್ನ ಮಗಳನ್ನು ಪ್ರೀತಿ ಮಾಡುವಂತೆ ಬಲವಂತ ಮಾಡುತ್ತಿದ್ದ. ಅಲ್ಲದೇ ಮದುವೆ ಮಾಡಿಕೊಡುವಂತೆ ನಮ್ಮ ಕುಟುಂಬಸ್ಥರಿಗೂ … Continue reading ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?