ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನ ಕೆಲಸ : ಸಚಿವ ಎಂ.ಬಿ ಪಾಟೀಲ್ ಕಿಡಿ
Vijayapura News: ವಿಜಯಪುರ: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ ಮಾಡುತ್ತಿರುವುದು ಅಪರಾಧ. ಯಾವುದೇ ಸರ್ಕಾರವಿದ್ದರೂ ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇಂಥ ಕೆಲಸ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. … Continue reading ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನ ಕೆಲಸ : ಸಚಿವ ಎಂ.ಬಿ ಪಾಟೀಲ್ ಕಿಡಿ
Copy and paste this URL into your WordPress site to embed
Copy and paste this code into your site to embed